ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ

0

ಮಂಗಳೂರು  – ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಕದ್ರಿ ಪಿಂಟೋಸ್ ಲೇನ್ ನಲ್ಲಿ ನಡೆದಿದೆ. ಕದ್ರಿ ಪಿಂಟೋ ಲೇನ್ ನಿವಾಸಿಗಳಾದ ಸುರೇಶ್ ಮತ್ತು ವಾಣಿ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಸುರೇಶ್ ಅವರು ಬಾವಿಗೆ ಹಾರಿದರೆ, ವಾಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವ್ಯವಹಾರ ನಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply