ಚಾಮರಾಜನಗರ- ಅರ್ಚಕರು ಸೇರಿದಂತೆ 12 ಮಂದಿಗೆ ಕೊರೋನಾ ಹಿನ್ನಲೆ ಬಿಳಿಗಿರಿರಂಗನ ಬೆಟ್ಟದ ದೇವಾಲಯ ಬಂದ್ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಬೆಟ್ಟ ಜೀರ್ಣೋದ್ಧಾರಗೊಂಡು ಇತ್ತೀಚೆಗಷ್ಟೆ ಭಕ್ತರ ದರ್ಶನಕ್ಕೆ ಮುಕ್ತಗೊಂಡಿದ್ದು ಬಿಳಿಗಿರಿರಂಗನಾಥಸ್ವಾಮಿ ಜೀರ್ಣೋದ್ಧಾರ ಹಿನ್ನಲೆ ಏ.2 ರಂದು ನಡೆದಿದ್ದ ದೇವಾಲಯದ ಮಹಾಸಂಪ್ರೋಕ್ಷಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿ ಹಾಗೂ ಅರ್ಚಕರಿಗೆ ಈಗಾಗಲೇ ಕೊರೋನಾ ದೃಢಪಟ್ಟಿದು ದೇವಸ್ಥಾನದ ಆವರಣ ಸ್ಯಾನಿಟೈಸ್ ಮಾಡಲಾಗಿದೆ ಒಟ್ಟು 12 ಜನಕ್ಕೆ ಕೋರೋನ ಕಾಯಿಲೆ ದೃಢಪಟ್ಟಿದು. ಬಿಳಿಗಿರಿರಂಗನ ಬೆಟ್ಟ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಆಂತಕ ಮೂಡಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply