ರಾಜ್ಯಪಾಲರಾಗಿ ಥಾವರ್ ಚೆಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಸ್ವೀಕಾರ

0

ಬೆಂಗಳೂರು  –  ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಪ್ರತಿಜ್ಞಾ ವಿಧಿ ಬೋಧಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸಿ ಎಮ್ ಯಡಿಯೂರಪ್ಪ ಅವರು  ಈ ಸಮಾರಂಭದಲ್ಲಿ ಭಾಗವಹಿಸಿ ನೂತನ ರಾಜ್ಯಪಾಲರಿಗೆ ಶುಭ ಕೋರಿದರು. ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ ಉಪಸ್ಥಿತರಿದ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply