ಹುಬ್ಬಳ್ಳಿ- ದೇಶಕ್ಕೆ ಸ್ವಾತಂತ್ರ್ಯ ಬಂದ ಮೇಲೆ 60 ವರ್ಷಗಳ ಕಾಲ ದೇಶದಲ್ಲಿ ಕಾಂಗ್ರೆಸ್ ಅಧಿಕಾರ ಮಾಡಿದೆ. ಆದ್ರೆ ರೈತರು ದೇಶದ ಬೆನ್ನೆಲುಬು ಅಂತಾರೆ, ಅಂತಹ ಎಲುಬನ್ನ ಕಾಂಗ್ರೆಸ್ ಮುರಿದಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರತಜೋಳ ಹೇಳಿದ್ದಾರೆ ಹುಬ್ಬಳಿಯಲ್ಲಿ ನಡೆದ ಜನಸೇವಕ ಸಮಾವೇಶದಲ್ಲಿ ಹೇಳಿದ್ದಾರೆ. ಇದೇ ವೇಳೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನವರು ಗ್ರಾಮೀಣ ಕುಲಕಸಬುನ್ನ ಕಸಿದುಕೊಂಡಿದ್ದಾರೆ. ನಮ್ಮ ಸರ್ಕಾರ ಬಡವರ ಪರ, ಗ್ರಾಮೀಣ ಜನರಿಗೆ ಉಪಯೋಗವಾಗುವಂತ ಯೋಜನೆಗಳನ್ನ ತಂದಿದೆ. ಗ್ರಾಮವನ್ನ ಅಭಿವೃದ್ಧಿ ಮಾಡಲು ನೂತನ ಸದಸ್ಯರು ಶ್ರಮಿಸಬೇಕು ಎಂದು ಕರೆ ನೀಡಿದ್ರು

About Author

Priya Bot

Leave A Reply