ಚಿಕಿತ್ಸೆ ನಿರಾಕರಿಸಿದ ವೈದ್ಯರು, ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಹಿಳೆ

0

ಮಂಗಳೂರು  – ಮಂಗಳೂರು ನಗರದಲ್ಲಿ ಕೋವಿಡ್ ಸೋಂಕಿತೆಯಾಗಿದ್ದ ಗರ್ಭೀಣಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ನಿರಾಕರಿಸಿದ ಪ್ರಕರಣ ಬಹಳ ಚರ್ಚೆ ಸೃಷ್ಟಿ ಮಾಡಿತ್ತು. ಇದೀಗ ಈ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು ಸಂತ್ರಸ್ತೆ ವೀಡಿಯೋ ಹೇಳಿಕೆ ರಿಲೀಸ್ ಮಾಡಿದ್ದು ಹೋರಾಟ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಈ ಪ್ರಕರಣದ ಕುರಿತು ಆರೋಗ್ಯ ಇಲಾಖೆಯ ತಂಡ ತನಿಖೆ ನಡೆಸಲಿದೆ ಎಂದು ಹೇಳಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿರೋ ಸಂತ್ರಸ್ತೆ, ಪ್ರಭಾವಿ ವೈದ್ಯರ ವಿರುದ್ಧದ ಆರೋಗ್ಯ ಇಲಾಖೆಯ ತನಿಖಾ ತಂಡದ ಮೇಲೆ ನನಗೆ ಎಳ್ಳಷ್ಟೂ ವಿಶ್ವಾಸ ಮತ್ತು ಭರವಸೆ ಇಲ್ಲ. ಪೊಲೀಸ್ ತನಿಖೆ ನಡೆಯಲಿ. ನನಗೆ ನ್ಯಾಯ ಸಿಗದೇ ಹೋದಲ್ಲಿ ನನ್ನ ಪುಟ್ಟ ಮಗುವಿನೊಂದಿಗೆ ನಾನು ಜಿಲ್ಲಾಧಿಕಾರಿ ಕಚೇರಿಯ ಮುಂದೆ ಧರಣಿ ಕೂರಲಿದ್ದೇನೆ ಎಂದು ಸಂತ್ರಸ್ತೆ ಖತೀಜಾ ಜಾಸ್ಮೀನ್ ಹೇಳಿಕೆ ನೀಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply