ಹಂಪಿಗೆ ಹರಿದು ಬಂದ ಜನಸಾಗರ

0

ಹಂಪಿ  – ರಾಜ್ಯದಲ್ಲಿ ಕೊರೊನಾ ಎರಡನೇಯ ಅಲೆಯ ಅಬ್ಬರ  ಕಡಿಮೆಯಾಗುತ್ತಿದ್ದಂತೆ ಜನರ ಬೇಕಾ ಹಿಟ್ಟಿ ಓಡಾಟ ಜೋರಾಗಿದೆ‌. ರಾಜ್ಯ ಸರ್ಕಾರ ಲಾಕ್ ಡೌನ್ ನಲ್ಲಿ ಭಾರಿ ಸಡಿಲಿಕೆ ಮಾಡಿ , ಒಂದೊಂದೇ ನಿಯಮಗಳನ್ನು ತೆಗೆದು ಹಾಕಿ ಈಗ ಸಂಪೂರ್ಣ ಅನ್ ಲಾಕ್ ಪ್ರಕ್ರಿಯೆ ಆರಂಭ ಮಾಡಿದೆ. ಇದನ್ನೇ ನೆಪವಾಗಿ ಇಟ್ಟುಕೊಂಡು ಜನರು, ಪ್ರವಾಸಿ ತಾಣಗಳಿಗೆ‌ ಮುಗಿಬಿಳುತ್ತಿದ್ದಾರೆ. 

ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಪಾಲಿಸಿ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅವಕಾಶವನ್ನು ಮಾಡಿಕೊಡಲಾಗಿದೆ. ಪ್ರವಾಸಿ ತಾಣಗಳು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗುತ್ತಿದ್ದಂತೆ ಎಲ್ಲೆಡೆ ಜನರು ಒಮ್ಮೆಲೇ ಮುಗಿ ಬೀಳುತ್ತಿದ್ದಾರೆ. ಕಳೆದ ಮೂರು ತಿಂಗಳಿಂದ ಲಾಕ್ ಡೌನ್ ಜಾರಿಯಾದ ಹಿನ್ನೆಲೆಯಲ್ಲಿ,  3 ತಿಂಗಳು ಮನೆಯಲ್ಲಿಯೇ ಕುಳಿತಿದ್ದ ಜನರು ರೆಕ್ಕೆ ಬಲಿತ ಹಕ್ಕಿಗಳಂತೆ ನಾಡಿನ ಪ್ರವಾಸಿ ತಾಣಗಳಿಗೆ ಲಗ್ಗೆ ಇಟಿದ್ದಾರೆ.

ಮೈಸೂರು, ಹಂಪಿ, ಚಿಕ್ಕಮಗಳೂರು, ಸಕಲೇಶಪುರ, ಜೋಗ ಜಲಪಾತದಲ್ಲಿ ಜನ ಸಂದಣಿ ಸೇರಿದೆ. ಕೋವಿಡ್‌ ನಿಯಮಗಳನ್ನು ಗಾಳಿಗೆ ತೂರಿ ಮಾಸ್ಕು, ಸಾಮಾಜಿಕ ಅಂತರವನ್ನು ಮರೆತಿರುವ ಚಿತ್ರಗಳು ಸರ್ವೇ ಸಾಮಾನ್ಯವಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply