ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಈಡಾದ ರೈತರನ್ನು ನಿರ್ಲಕ್ಷಿಸಿದ ಸರ್ಕಾರ.

0

ರಾಯಚೂರು – ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ರೈತರನ್ನು ಸರ್ಕಾರ ನಿರ್ಲಕ್ಷಿಸಿದೆ, ಎಂದು ಜಿಲ್ಲಾ ಹಸಿರು ಸೇನೆ ಮತ್ತು ರೈತ ಸಂಘದಿಂದ ರಾಯಚೂರು ಪ್ರತಿಭಟನೆ ಮಾಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸರ್ಕಾರ ವಿರುದ್ಧ ಘೋಷಣೆ ಕೂಗಿ, ಲಾಕ್ ಡೌನ್ ನಿಂದ ಎಲ್ಲ ವರ್ಗಗಳಂತೆ, ರೈತರು ಕೂಡ ಸಂಕಷ್ಟಕ್ಕೀಡಾಗಿದ್ದು ಅವರಿಗೆ ಯಾವುದೇ ವಿಶೇಷ ನೆರವು ನೀಡದೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ.

ನೆರೆ ಪರಿಹಾರ, ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಸಾಕಷ್ಟು ಜನರಿಗೆ ಸರಿಯಾದ ರೀತಿಯ ಅನುದಾನ ಬಿಡುಗಡೆ ಮಾಡಿರುವುದಿಲ್ಲ. ಇನ್ನೂ ರೈತರ ಉತ್ಪಾದನೆ ಮಾಡಿದ ಬೆಳೆಯನ್ನು, ಖರೀದಿ ಕೇಂದ್ರದಿಂದ ಖರೀದಿ ಮಾಡಿದ್ದು ರಾಗಿ, ಭತ್ತ, ಬೇಳೆ ಇತ್ಯಾದಿಗಳನ್ನು 3ತಿಂಗಳಾದರೂ ರೈತರಿಗೆ ಹಣ ದೊರಕಿಲ್ಲ, ಈಗಾಗಲೆ ಮುಂಗಾರು ಆರಂಭವಾಗಿದ್ದು, ಆದ್ದರಿಂದ ಶೀಘ್ರವಾಗಿ ಅವರಿಗೆ ಹಣ ನೀಡುವಂತಾಗಬೇಕು ಎಂದು ಆಗ್ರಹಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply