ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ ಸನ್ಮಾನ್ಯ ಶ್ರೀ ಮುರುಗೇಶ್ ಆರ್ ನಿರಾಣಿ ಮಾನ್ಯ ಸಚಿವರನ್ನು
ರಾಮನಗರಜಿಲ್ಲಾಧಿಕಾರಿಗಳಾದ ಡಾಕ್ಟರ್ ರಾಕೇಶ್ ಕುಮಾರ್ ಕೆ ರವರು ಹಾಗೂ ರಾಮನಗರ ಜಿಲ್ಲೆ ಬಿಜೆಪಿ ಜಿಲ್ಲಾಧ್ಯಕ್ಷರು ಶ್ರೀ ಹುಲುವಾಡಿ ದೇವರಾಜ ರವರು ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅರೆ ಅಲೆಮಾರಿಗಳ ವೇದಿಕೆಯ ರಾಜ್ಯಾಧ್ಯಕ್ಷರಾದ ಆರ್ ರಂಗಪ್ಪ ರವರು ಓಬಿಸಿ ಮೋರ್ಚಾ ಹಿಂದುಳಿದ ವರ್ಗ ಮಾಜಿ ಉಪಾಧ್ಯಕ್ಷರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನ್ಯ ಶ್ರೀ ಮುರುಗೇಶ್ ಆರ್ ನಿರಾಣಿ ಅವರನ್ನು ಸ್ವಾಗತಿಸಲಾಯಿತು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಗತಿ ಹಾಗೂ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಕುಂದು ಕೊರತೆಗಳ ಬಗ್ಗೆ ಹಾಗೂ 300 ಕಡು ಬಡವರಿಗೆ ಆಹಾರದ ಕಿಟ್ಟು ಪೂರೈಸುವಂತೆ ಮಾನ್ಯ ಸಚಿವರಿಗೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಮನವಿ ಮಾಡಲಾಯಿತು

IMG-20210522-WA00532.jpg

Email

Hari President Bangalore urban or rural K R D S S

Leave A Reply