ಅಧಿಕಾರಿಗಳ ಮೇಲೆ ಕಲ್ಲುತೂರಾಟ ನಡೆಸಿದ ದಂಧೆಕೋರರು

0

ಬೆಳಗಾವಿ – ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಅಧಿಕಾರಿಗಳ ಮೇಲೆ 20ಕ್ಕೂ ಹೆಚ್ಚು ದಂಧೆಕೋರರು ಕಲ್ಲುತೂರಾಟ ನಡೆಸಿದ್ದಾರೆ. ಈ ಒಂದು ಘಟನೆ  ಬೆಳಗಾವಿ ಜಿಲ್ಲೆ ಯಮಕನಮರಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಅಕ್ರಮವಾಗಿ ಮರಳು ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು, ದಾಳಿ ಮಾಡಿದ್ದಾರೆ. ಈ ವೇಳೆಯಲ್ಲಿ ಗಣಿ ಮತ್ತು ಭೂ ವಿಜ್ನಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಅಧಿಕಾರಿಗಳ ಮೇಲೆಯೇ ಮುಗಿಬಿದ್ದ ದಂಧೆಕೋರರು ಕಲ್ಲುತೂರಾಟ ನಡೆಸಿದ್ದಾರೆ. ಘಟನೆಯಲ್ಕಿ ಅಧಿಕಾರಿಗಳು ಕಾರ ಹಾಗೂ ಇಬ್ಬರು ಅಧಿಜಾರಿಗಳಿಗೆ ಗಾಯಗಳಾಗಿವೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply