ಧಾರವಾಡ – ಧಾರವಾಡ ನಗರದ ಜೆಎಸ್ ಎಸ್ ಕಾಲೇಜು ಬಳಿ ಹಾಲಿನ ವಾಹನ ಏಕಾಏಕಿ ತನಿಂದ ತಾನಾಗಿಯೇ ಪಲ್ಟಿಯಾದ ಘಟನೆ ನಡೆದಿದೆ. ರಸ್ತೆಯ ಪಕ್ಕದಲ್ಲಿ ಹಾಲಿನ ವಾಹನ ಪಲ್ಟಿಯಾದ ಪರಿಣಾಮ ಹಾಲು ಸಂಪೂರ್ಣ ನೆಲದ ಪಾಲಾಗಿದ್ದು. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ವಾಹನ ಅಲ್ಪ ಪ್ರಮಾಣದಲ್ಲಿ ಹಾನಿಯಾಗಿದೆ. ಧಾರವಾಡ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply