ದಾವಣಗೆರೆ – ನವಜಾತ ಶಿಶು ಒಂದು ನರ್ಸ್ ಕೈಯಿಂದ ಜಾರಿ ಬಿದ್ದು  ಸಾವನಪ್ಪಿದೆ ಎಂದು ಆರೋಪ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ‌. ಗ್ರಾಮದ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಆಗ  ತಾನೆ ಜನಿಸಿದ ಮಗು ಕೆಲವೇ ಸೆಕೆಂಡುಗಳಲ್ಲಿ ಸಾವನ್ನಪ್ಪಿದೆ‌ ಇದಕ್ಕೆ ನರ್ಸ್ ಅವರ ಬೇಜವಾಬ್ದಾರಿ ಕಾರಣ ಎಂದು ಪೋಷಕರು ಆರೋಪ ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ಡಾಕ್ಟರ್ ಇಲ್ಲದ ಕಾರಣ ಆಸ್ಪತ್ರೆಯಲ್ಲಿ ಇದ್ದ ಇಬ್ಬರು ನರ್ಸ್ ಗಳು ಹೆರಿಗೆ ಮಾಡಿಸಲು ಮುಂದಾಗಿದ್ದಾರೆ. ಈ ಸಮಯದಲ್ಲಿ ಮಗು ನರ್ಸ್ ಕೈಯಿಂದ ಜಾರಿ ಬಿದ್ದು ಸಾವಿಗೀಡಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಕಾರಣ ಮುಗು ಜನಿಸಿದ ಕೆಲವ ಕ್ಷಣದಲ್ಲಿ ಮುಗು ಅಸು ನೀಗಿದೆ‌. ಹೀಗಾಗಿ ನರ್ಸ್‌ಮೇಲೆ ಈ ಗಂಭೀರ ಆರೋಪ ಕೇಳಿಬಂದಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply