12 ಕಿಲೋಮಿಟ್ ಅಂತರವನ್ನು 7  ನಿಮಿಷಗಳಲ್ಲಿ ಕ್ರಮಿಸಿ ಜೀವ ಉಳಿಸಿದ ಪೊಲೀಸ್.

0

ಧಾರವಾಡ

ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಯವರ ಮನವಿ ಮೇರೆಗೆ ಹಾಗೂ ಅಂಗಾಂಗ ಕಸಿ ಪ್ರಾಧಿಕಾರದ ನಿಯಮದಂತೆ  ದಿನಾಂಕ 18/07/2021 ರಂದು ಎಸ್.ಡಿ.ಎಂ ಆಸ್ಪತ್ರೆಯಿಂದ ”ಮೂತ್ರಪಿಂಡ” (Kidney) ಅಂಗವನ್ನು ಹುಬ್ಬಳ್ಳಿಯ ತತ್ವದರ್ಶ ಆಸ್ಪತ್ರೆಗೆ 12 ಕಿ.ಮೀ ಅಂತರವನ್ನು 07 ನಿಮಿಷಗಳಲ್ಲಿ  ಗ್ರೀನ್ ಕಾರಿಡಾರ್  ವ್ಯವಸ್ಥೆ ಮೂಲಕ  ಸಾಗಿಸಿದ್ದು, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಅಗತ್ಯ ಪೊಲೀಸ್ ಬೆಂಗಾವಲು ಸೇವೆಯನ್ನು ಒದಗಿಸಲಾಯಿತು.

ಸುರಿಯುತ್ತಿದ್ದ ಮಳೆಯಲ್ಲಿಯೇ ಗ್ರೀನ್ ಕಾರಿಡಾರ್ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಾದ ಶ್ರೀ. M.S ಹೊಸಮನಿ. ACP Traffic Sub Division,  ಶ್ರೀ. ಶ್ರೀಕಾಂತ್ ತೋಟಗಿ. PI, North Traffic PS,  ಶ್ರೀ. M.S.ನಾಯ್ಕರ. PI. Traffic PS Dharwad, ಹಾಗೂ ಎಲ್ಲ ಸಿಬ್ಬಂದಿ ವರ್ಗದವರಿಗೆ ಮತ್ತು ಜೀರೋ ಟ್ರಾಫಿಕ್ ಗೆ ಸಹಕರಿಸಿದ ನಾಗರಿಕರಿಗೆ ಹಾಗೂ ಅಂಗಾಂಗ ಕಸಿ ದಾನ ಮಾಡಿದ ಕುಟುಂಬದವರಿಗೆ ಕಮೀಷನರೇಟ್ ವತಿಯಿಂದ ಧನ್ಯವಾದಗಳನ್ನು ತಿಳಿಸುತ್ತೇವೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply