ಮಾಸ್ಕ್ ಹಾಕಿಕೊಳ್ಳದೇ ಕಂಡು ಬಂದ ರಾಜ್ಯದ ಸಿ ಎಮ್…. !

0

ಹುಬ್ಬಳ್ಳಿ-  ಮುಖ್ಯಮಂತ್ರಿಗ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಕೋವಿಡ್ ನಿಯಂತ್ರಣ ಹಾಗೂ ಇತರೆ ಅಭಿವೃದ್ಧಿ ವಿಷಯಗಳ ಪರಿಶೀಲನೆ ಸಭೆ  ಸವಾಯ್ ಗಂಧರ್ವ ಸಭಾಭವನದಲ್ಲಿ ನಡೆಯುವ ಮುನ್ನ ಸಿಎಂ ಯಡಿಯೂರಪ್ಪನವರು ಮಾಸ್ಕ್ ಹಾಕಿಕೊಳ್ಳದೇ ಕಂಡು ಬಂದ ಪೋಟೋಗಳು ವೈರಲ್ ಆಗಿವೆ.

ಬೆಳಗಾವಿಯಿಂದ ಬಂದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ, ಮಲ್ಲಿಕಾರ್ಜುನ ಸಾವುಕಾರ, ಸಂತೋಷ ಚವ್ಹಾಣ ಸೇರಿದಂತೆ ಹಲವರು ಉಪಸ್ಥಿತರಿದ್ದ ಸಮಯದಲ್ಲಿ ಸಿಎಂ ಅವರು ಮಾಸ್ಕ್ ಹಾಕಿಕೊಳ್ಳದೇ ಮಾತನಾಡುತ್ತಿರುವ ಪೋಟೊಗಳು ವೈರಲ್ ಆಗಿವೆ. ಕೊರೋನಾ ನಿಯಮಗಳ ಪ್ರಕಾರ ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯವಾಗಿದ್ದು, ಆ ನಿಯಮವನ್ನ ಉಲ್ಲಂಘನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply