ಗಾಯದ ಮೇಲೆ ಬರೆ ಎಳೆದಂತಾಗಿದೆ.

0

ಗದಗ: ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ನರಗುಂದ ಪಟ್ಟಣದಲ್ಲಿ ಮಾಜಿ ಶಾಸಕ ಬಿ ಆರ್ ಯಾವಗಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಸಚಿವ ಸಿ.ಸಿ ಪಾಟೀಲ್ ಅವರ ಪೆಟ್ರೋಲ್ ಬಂಕ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನರೇಂದ ಮೋದಿಯವರು ನೇತೃತ್ವದ ಕೇಂದ್ರ ಸರ್ಕಾರ ಕೂಡಲೇ ತೈಲ ಬೆಲೆ ಹಾಗೂ ಅಗತ್ಯ ವಸ್ತಗಳ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿದರು. ಈಗಾಗಲೇ ಪೆಟ್ರೋಲ್ ಬೆಲೆ 100 ರೂಪಾಯಿ ದಾಟಿದೆ ಡಿಸೇಲ್ ಬೆಲೆ 100 ರೂಪಾಯಿ ಸಮೀಪದಲ್ಲಿದೆ. ಹೀಗಾಗಿ ಕೇಂದ್ರ ಸರ್ಕಾರ ಕೊರೋನಾ ಸಂದರ್ಭದಲ್ಲಿ ಬಡವರಿಗೆ ಗಾಯದ ಮೇಲೆ ಬರೆ ಏಳೆದಿದೆ. ಹೀಗಾಗಿ ಕೂಡಲೇ ಬೆಲೆ ಇಳಿಕೆ ಮಾಡಬೇಕು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply