ಮನೆಯಂದ ಮೇಲೆ ಕೆಲವು ಜಗಳಗಳು ಇರುತ್ತವೆ : ಶಶಿಕಲಾ ಜೊಲ್ಲೆ

0

ಗದಗ – ಸಿಎಂ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ವಿಚಾರವಾಗಿ, ಯಾವುದೇ ರೀತಿಯ ಉಹಾಪೋಹಗಳಿಗೆ ನಾವು ಬಲಿ ಆಗೋದು ಬೇಡ. ಸಿಎಂ ಬಿ ಎಸ್ ಯಡಿಯೂರಪ್ಪ ನಮ್ಮ ಸರ್ಕಾರ ಬಂದ ಮೇಲೆ ಬಹಳ ಚಾಲೆಂಜ್ ಎದುರಿಸಿದ್ದಾರೆ. ಅತಿವೃಷ್ಟಿ ಅನಾವೃಷ್ಟಿ, ಕೋವಿಡ್ ಕಾಲದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರೆ ಮುಂದೆವರಿಯುತ್ತಾರೆ,  ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆಗೆ ಹೋಗುತ್ತೇವೆ. ಎಂದು ಗದಗನಲ್ಲಿ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಮನೆಯಂದ ಮೇಲೆ ಕೆಲವು ಜಗಳಗಳು ಇರುತ್ತವೆ, ಸ್ವಲ್ಪ ಕಿರಿಕಿರಿ ಇರುತ್ತೇ, ಮತ್ತೆ ಸಾಲ್ವು ಆಗುತ್ತವೆ. ಯಾರೋ ಏನು ಹೇಳಿದ್ರು ಅಂತಾ ಗಾಬರಿ ಪಡಬೇಕಾಗಿಲ್ಲಾ. ನಾನು ಯಾವುದಕ್ಕೂ ಸಹಿ ಮಾಡಿಲ್ಲಾ, ಸಹಿ ಸಂಗ್ರಹಣೆ ನಡೆಯುತ್ತಿರುವ ಕುರಿತು ಮಾಹಿತಿ ಇಲ್ಲಾ ಹೈಕಮಾಂಡ ಇರುತ್ತದೆ ಅವರು ಎಲ್ಲದನ್ನು ನೋಡುತ್ತಿರುತ್ತಾರೆ. ಕೋವಿಡ್ ಸಂದರ್ಭದಲ್ಲಿ ಸಿಎಂ ಅವರಿಗೆ ಬೇಜಾರ ಆಗಿರಬಹುದು. ಹಾಗಾಗಿ ರಾಜೀನಾಮೆ ನೀಡಲು ಸಿದ್ದ ಅಂತಾ ಹೇಳಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರ ಕೊರತೆಯಿದೆ, ಖಾಸಗಿ ವೈದ್ಯರ ಜೊತೆಗೆ ಚರ್ಚೆ ಮಾಡುತ್ತಿದ್ದೇವೆ. ಮೂರನೇಯ ಅಲೆಯಲ್ಲಿ ಮಕ್ಕಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವದು. ಎಂದು ಹೇಳಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply