ಮಂಗಳೂರು  – ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ದಾಖಲಾದ ದರೋಡೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಮೊಹಮ್ಮದ್ ಫಾರೂಕ್, ಸೈಯ್ಯದ್ ಮೊಹಮ್ಮದ್, ಮೊಹಮ್ಮದ್ ಅನ್ಸಾರ್, ಮ್ಯೊದೀನ್ ನವಾಜ್ ಎಂದು ಗುರುತಿಸಲಾಗಿದೆ. ‌ಮೇಲಾಧಿಕಾರಿಗಳ ಆದೇಶದಂತೆ ಮೂಡಬಿದ್ರೆ ಪೊಲೀಸ್ ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿ ಹಾಗೂ ದಕ್ಷಿಣ ವಿಭಾಗ ಸ್ಯಾಡ್ ಸಿಬ್ಬಂದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ.

ಆರೋಪಿಗಳಿಂದ ಒಂದು ಗೋಣಿ ಚೀಲ ಮತ್ತು ಪ್ಲಾಸ್ಟಿಕ್ ಗೋಣಿ ಚೀಲದ ಕಟ್ಟುಗಳು ಮತ್ತು 5 ಪ್ಯಾಕ್‌ಗಳು ಹಾಗೂ ಸುಮಾರು 200 ಕೆಜಿ ತೂಕದಷ್ಟು ಇರುವ ಗಾಂಜಾ ತುಂಬಿದ ಪ್ಯಾಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ 3 ತಲವಾರು, 1 ಚಾಕು, 4 ಮೊಬೈಲ್, 1 ವೈ ಫೈ ಸೆಟ್ ಗಳನ್ನು ಸ್ವಾಧೀನಪಡಿಸಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

 

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply