ಕರೋನಾ ಸಮಯದಲ್ಲಿ ಪ್ರತಿಭಟನೆ ಮಾಡುವ ಅವಶ್ಯಕತೆ ಇರಲಿಲ್ಲಾ.

0

ಬೆಂಗಳೂರು – ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಇಂದು ಪ್ರತಿಭಟನೆ ಮಾಡಿದೆ. ಬಹುತೇಕ ಕಡೆಗಳಲ್ಲಿ ಕರೋನ ನಿಮಯ ಉಲ್ಲಂಘನೆ ಮಾಡಿ, ಕಾಂಗ್ರೆಸ್ ಪ್ರತಿಭಟನೆ ಮಾಡಿದ್ದ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಸವರಾಜ ಬೊಮ್ಮಾಯಿ ಅವರು , ಕಾಂಗ್ರೆಸ್ ಪಕ್ಷದವರು ಎಲ್ಲವನ್ನು ಉಲ್ಲಂಘನೆ ಮಾಡುವ ಪ್ರವೃತ್ತಿಯನ್ನು ಹೊಂದಿದೆ.

ಮೊದಲು ವ್ಯಾಕ್ಸಿನ್ ಹಾಕಿಸಿಕೊಳ್ಳಿ ಅಂದರೆ ಯಾಕೆ ಹಾಕಿಸಿಕೊಳ್ಳಬೇಕು ಅಂದರು.  ಮೊದಲು ಪ್ರಧಾನಿ ನರೇಂದ್ರ ಮೋದಿ ವ್ಯಾಕ್ಸಿನ್ ಹಾಕಿಸಿಕೊಳ್ಳಲಿ ಅಂದ್ರು ಎಂದು ಕಿಡಿ ಕಾರಿದ್ದಾರೆ. ಇದೇ ವೇಳೆಯಲ್ಲಿ ನಾತನಾಡಿದ ಅವರು ಈಗ ವ್ಯಾಕ್ಸಿನ್ ಯಾಕೆ ಕೊಟ್ಟಿಲ್ಲ ಅಂತ ಕೇಳುತ್ತಿದ್ದಾರೆ.

ಬೆಲೆ ಏರಿಕೆ ವಿಚಾರದಲ್ಲಿ ಇಂತಹ ಕೋವಿಡ್  ಸಂದರ್ಭದಲ್ಲಿಯೂ ಮನೆಯಿಂದ ಹೊರಬಂದು ಹೋರಾಟ ಮಾಡುವುದು ಕೋವಿಡ್ ಸಂದರ್ಭವನ್ನು ಉಲ್ಲಂಘಿಸುವ ಪ್ರವೃತ್ತಿಯನ್ನು ತೋರಿಸುತ್ತದೆ. ಇದು ಕಾಂಗ್ರೆಸ್ ಪಕ್ಷದ ನಕಾರಾತ್ಮಕ ಪೊಲಿಟಿಕ್ಸ್ ಎಂದು ಬೊಮ್ಮಾಯಿ ಆರೋಪಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply