ಡಿಕೆಶಿ ಅವರು ಮಾಡಿದ ಈ ಕೆಲಸ ನೋಡಿ, ಕೈಮುಗಿದು ಜನ..!

0

ಬೆಂಗಳೂರು –  ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ,  ಅಪಘಾತವಾಗಿ ರಸ್ತೆಯಲ್ಲಿ ಬಿದ್ದವರ ಸಹಾಯಕ್ಕೆ ಡಿಕೆ ಶಿವಕುಮಾರ್ ಅವರು ಧಾವಿಸಿದ್ದಾರೆ‌. ಕಾರ್ಯಕ್ರಮ ನಿಮಿತ್ತವಾಗಿ ಕುಣಿಗಲ್ ಮದ್ದೂರು ಹೆದ್ದಾರಿಯಲ್ಲಿ ಸಾಗುತ್ತಿರುವಾಗ, ಅಪಘಾತವಾಗಿದ್ದು, ಅಪಘಾತದಲ್ಲಿ ಗಾಯಗೊಂಡು ನಡು ರಸ್ತೆಯಲ್ಲಿ ಬಿದ್ದು ಹೊರಳಾಡುತಿದ್ದರು, ಇದನ್ನ ಕಂಡ ಡಿಕೆಶಿ ಅವರು ಕಾರ್ ನಿಂದ ಇಳಿದು, ಕೂಡಲೆ ಅವರ ಆರೋಗ್ಯ ವಿಚಾರ ಮಾಡಿದ್ದಾರೆ.

ಕೆಲವರಿಗೆ ಗಂಭೀರವಾದ ಗಾಯವಾದ ಹಿನ್ನೆಲೆಯಲ್ಲಿ ತಮ್ಮ ಸ್ವಂತ ಕಾರನ್ನು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಕಳಿಸಿಕೊಟ್ಟಿದ್ದಾರೆ. ಅಲ್ಲದೆ ಉಳಿದ ಜನರನ್ನು ಆಟೋ ಒಂದರಲ್ಲಿ ಕಳಿಸಿಕೊಟ್ಟು , ಗಾಯಗಳು ಚಿಕಿತ್ಸೆಗೆ ಹಣ ನೀಡಿದ್ದಾರೆ. ಕೂಡಲೇ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುವಂತೆ ಡಿಕೆಶಿ ಅವರು ತಮ್ಮ ಜೊತೆಯಲ್ಲಿ ಇರುವವರಿಗೆ ತಿಳಿಸಿ ಮುಂದಿನ ಕಾರ್ಯಕ್ರಮಕ್ಕೆ ತೆರಳಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply