ಬೆಂಗಳೂರು- ಪಂಚಮಶಾಲಿ ಮೀಸಲಾತಿ ಹೋರಾಟ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತಿಲ್ಲಾ. ಪಂಚಮಸಾಲಿ ಸಮುದಾಯವನ್ನು 2ಎ ಪ್ರವರ್ಗಕ್ಕೆ ಸೇರ್ಪಡೆ ಮಾಡಲೇ ಬೇಕು ಎಂದು ಹಟ ಹಿಡಿದಿರುವ ಯತ್ನಾಳ ಅವರು ಸೋಮವಾರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ನಡೆಯುವ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಧರಣಿ ನಡೆಸಲಿದ್ದಾರೆ. ಮೀಸಲಾತಿ ಬೇಡಿಕೆ ಹೆಚ್ಚಾದ  ಹಿನ್ನೆಲೆಯಲ್ಲಿ ಅಧ್ಯಯನ ನಡೆಸಲು ಈಗಾಗಲೇ ನಿವೃತ್ತ ನ್ಯಾಯಾಧೀಶ ಸುಭಾಶ್ ಅಡಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ ರಚನೆ ಮಾಡಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply