ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನಲ್ಲಿ ನಾಳೆಯಿಂದ ಅನ್ ಲಾಕ್ ಪ್ರಕ್ರಿಯೆ ಜಾರಿ

0

ರಾಜ್ಯದಲ್ಲಿ ನಾಳೆಯಿಂದ 17 ಜಿಲ್ಲೆಯಲ್ಲಿ ಅನ್ ಲಾಕ್ ಪ್ರಕ್ರೀಯೆ ಆರಂಭ ವಾಗಿದ್ದು ಅನ್ ಲಾಕ್ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿಕೊಂಡಿದೆ. ಈ ಹಿನ್ನಲಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ನಾಳೆಯಿಂದ 2ನೇ ಹಂತದ ಅನ್ ಲಾಕ್ ಪ್ರಕ್ರಿಯೆ ಜಾರಿಯಾಗಲಿದೆ ಎರಡನೇ ಹಂತದ ಅನ್ಲಾಕ್ ಪ್ರಕ್ರಿಯೆಯಿಂದ ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ಇನ್ನೂ ಹೆಚ್ಚಿನ ಸಮಯ ಸಿಕ್ಕಂತಾಗಿದೆ ಇನ್ನೂ ಕೆಲವು ವ್ಯಾಪಾರಸ್ಥರಿಗೆ ನಾಳೆಯಿಂದ ಅನುಮತಿ ಸಿಗಲಿದೆ ಇದರಿಂದ ಎಲ್ಲಾ ವ್ಯಾಪಾರಸ್ಥರು ಈಗಾಗಲೇ ಸಿದ್ಧತೆಯನ್ನು ನಡೆಸಿದ್ದಾರೆ. ಜತೆಗೆ ಅನ್ ಲಾಕ್ ನತ್ತ ಜನ ಜೀವನ ಸಾಗುತ್ತಿದೆ

Screenshot_20210620_184959.jpg

Email

iranagouda b patil patil

Leave A Reply