ಬೆಳಗಾವಿ – ಸಾರಿಗೆ ನೌಕರರು ನಡೆಸುವ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲಿ ಸಾರಿಗೆ ನೌಕರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳ ಕಿರುಕುಳಕ್ಕೆ ನೋಂದು ಸಾರಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆ ಮಾಡಿಕೊಂಡ ಸಾರಿಗೆ ನೌಕರರನನ್ನಿ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಶಿವಕುಮಾರ್ ನೀಲಗಾರ (40)  ಎಂದು ತಿಳಿದುಬಂದಿದೆ‌. ಸವದತ್ತಿ ಘಟಕದಲ್ಲಿ ಬಸ್ ಚಾಲಕ ಕಂ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದು, ಸವದತ್ತಿಯ ತಮ್ಮ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಾಕರಾರಸಾ ಸಂಸ್ಥೆಯ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಕಳೆದ 12 ವರ್ಷಗಳಿಂದ ಸೇವೆಸಲ್ಲಿಸುತ್ತಿದ್ದ ಎಂದು ತಿಳಿದು ಬಂದಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply