ಹುಬ್ಬಳ್ಳಿ – ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 96 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಿಮ್ಸ್ ನಿರ್ದೇಶಕ  ಡಾ.ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಮೇ 24 ರ ವರೆಗೆ ಕಿಮ್ಸ  ಆಸ್ಪತ್ರೆಯಲ್ಲಿ ಧಾರವಾಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ 109 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಕೆಲವು ಸೋಂಕಿತರು ತಮ್ಮ ಜಿಲ್ಲೆಯ ಆಸ್ಪತ್ರೆಗಳಿಗೆ ಹೋಗಿದ್ದಾರೆ.   ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಧಾರವಾಡ ಜಿಲ್ಲೆಯ 20 ಜನ ಸೇರಿದಂತೆ ಇತರ ಜಿಲ್ಲೆಗಳಿಂದ ಒಟ್ಟು 96 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply