ನಾಳೆಯಿಂದ ಜಿಲ್ಲೆಯಲ್ಲಿ ಏನಿರುತ್ತೆ? ಏನಿರಲ್ಲ?

0

ವಿಜಯಪುರ – ರಾಜ್ಯ ಸರಕಾರ ನಾಳೆಯಿಂದ ಲಾಕಡೌನ್ ಸಡಿಲಿಕೆ ಮಾಡಿದ್ದು, ವಿಜಯಪುರ ಜಿಲ್ಲೆಯಲ್ಲಿ ಏನಿರುತ್ತೆ? ಏನಿರಲ್ಲ? ಎಂಬುದರ ಕುರಿತು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ. ಜೂ. 14ರ ಬೆ. 6ರಿಂದ ಜೂ. 21ರ ಬೆಳಿಗ್ಗೆ 6 ರವರೆಗೆ ಈ ಮಾರ್ಗಸೂಚಿಗಳು ಜಾರಿಯಲ್ಲಿರಲಿವೆ. ಜಿಲ್ಲೆಯ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಅಗತ್ಯ ವಸ್ತುಗಳ ಮಾರಾಟಕ್ಕೆ ಬೆ. 6 ರಿಂದ ಮ. 2ರ ವರೆಗೆ ಕಾಲಾವಕಾಶವಿದೆ. ಆಹಾರ, ಬೇಳೆಕಾಳು,ಹಣ್ಣು, ತರಕಾರಿ, ಮಾಂಸ,ಮೀನು, ಮಾಂಸ,ಡೇರಿ,ಮಿಲ್ಕ ಬೂತ್,ಪಶು ಮೇವುಗಳಿಗೆ ಈ ಅವಧಿಯಲ್ಲಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೀದಿ ಬದಿ ವ್ಯಾಪಾರಕ್ಕೂ ಬೆ. 6 ರಿಂದ ಮ. 2ರ ವರೆಗೆ ಅವಕಾಶ ನೀಡಲಾಗಿದೆ. ಪ್ರಯಾಣಿಕರ ಸಂಚಾರಕ್ಜಾಗಿ ಆಟೋ, ಟ್ಯಾಕ್ಸಿಗಳಿಗೆ ಅವಕಾಶ ನೀಡಲಾಗಿದ್ದು, ಇಬ್ಬರು ಮಾತ್ರ ಪ್ರಯಾಣಿಸಬಹುದು. ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದ್ದು ಸಿಮೆಂಟ್ ಕಬ್ಬಿಣದ ಅಂಗಡಿಗಳಿಗೆ ಅವಕಾಶ ನೀಡಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

 

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply