ಚಾಮರಾಜನಗರ- ಸಿಡಿಮದ್ದು ಹಾಗೂ ನಾಡ ಪಿಸ್ತೂಲ್ ಬೆಳಸಿ ಕಾಡು ಪ್ರಾಣಿಗಳನ್ನು ಬೇಟಯಾಡುತ್ತಿದ್ದ ಬೇಟೆಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ  ಒಂಟೆತ್ತಿನ ಗುಡ್ಡದಲ್ಲಿ ಕಾಡು ಪ್ರಾಣಿ ಬೇಟೆಯಾಡ್ತಿದ್ದ ನಾಲ್ಕು ಜನ ಬೇಟೆಗಾರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ನಡೆಸಿ ಸೂಕ್ತಮಾಹಿತಿ ಮೇರೆಗೆ ದಾಳಿ ನಡೆಸಿ ನಾಲ್ಕು ಜನ ಬೇಟೆಗಾರ ಬಂಧನ ಮಾಡಿದ್ದಾರೆ. ಬಂಧಿತರನ್ನು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ
ಜೊಸೆಫ್, ನಲ್ಲಸ್ವಾಮಿ, ಕರಿಯಪ್ಪ, ವೆಂಕಟಪ್ಪ, ಮಹಿಮಾ ಎಂದು ಗುರುತಿಸಲಾಗಿದೆ. ಈ
ಹಿಂದೆಯೂ ಕೂಡ ಕಾಡು ಪ್ರಾಣಿಗಳ ಬೇಟೆಯಾಡಿದ್ದ ಬೇಟೆಗಾರರು ಹಲವಾರು ಸಾರಿ ಪೊಲೀಸರ ಕೈ ಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದರು. ಈ ಸಾರಿ ಪೊಲೀಸ್ ಕೈಗೆ ಸಿಕ್ಕಿಬಿದ್ದಿದ್ದು ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply