ಟೈರ್ ಬ್ಕಾಸ್ಟ್ ಕಾರು ಅಪಘಾತ ಮಹಿಳೆ ಸಾವು

0

ಬಳ್ಳಾರಿ –  ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆದ ಕಾರಣ ವಾಹನ ಮರಕ್ಕೆ ಡಿಕ್ಕಿ ಹೊಡೆದ ,ಹಿನ್ನೆಲೆಯಲ್ಲಿ ಕಾರ್ ನಲ್ಲಿ ಪ್ರಯಾಣ ಮಾಡುತಿದ್ದ ಮಹಿಳೆ ಸ್ಥಳದಲ್ಲೇ ಸಾವಿಗೀಡಾದ  ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ನಗರದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತ ಮಹಿಳೆಯನ್ನು ಶಾಂತಮ್ಮ (45 ಎಂದು ಗುರುತಿಸಲಾಗಿದೆ.

ಸಿರಗುಪ್ಪ ತಾಲೂಕಿನ ಹಳೇಕೋಟೆ ಗ್ರಾಮದ ರಾಜ್ಯ ಹೆದ್ದಾರಿ 150 -ಎ ರಲ್ಲಿ ಈ  ಘಟನೆ ನಡೆದಿದ್ದು, ಟೈರ್ ಬ್ಲಾಸ್ಟ್ ಆದ ಪರಿಣಾಮ ಚಾಲಕನ ನಿಯಂತ್ರ ತಪ್ಪಿ ಮರಕ್ಕೆ ಕಾರ್  ಡಿಕ್ಕಿಯಾಗಿದೆ‌. ಸಿರಗುಪ್ಪ ಪಟ್ಟಣದಿಂದ ಬಳ್ಳಾರಿ ಕಡೆ ತೆರಳುತ್ತಿದ್ದ ಮಾರ್ಗ ಮಧ್ಯದಲ್ಲಿ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ತೆಕ್ಕಲಕೋಟೆ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ‌.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

 

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply