ವಿಎಸ್‍ಕೆ ವಿವಿ ಸ್ನಾತಕ, ಸ್ನಾತಕೋತ್ತರ ಪದವಿಯ ಸೆಮಿಸ್ಟರ್‍ಗಳ ಲಿಖಿತ ಪರೀಕ್ಷೆ: ಜು.26ರಿಂದ

0

ಬಳ್ಳಾರಿ

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2021-22ನೇ ಸಾಲಿನ ಸ್ನಾತಕ ಪದವಿಯ 01, 03 ಮತ್ತು 05ನೇ ಹಾಗೂ ಸ್ನಾತಕೋತ್ತರ ಪದವಿಯ 01 ಮತ್ತು 03ನೇ ಸೆಮಿಸ್ಟರ್‍ಗಳ ಲಿಖಿತ ಪರೀಕ್ಷೆಗಳನ್ನು ಜು.26ರಿಂದ ನಡೆಸಲಾಗುತ್ತದೆ ಎಂದು ವಿವಿಯ ಕುಲಸಚಿವರು(ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೇ ಸಾಲಿನ 06ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಹೊರತುಪಡಿಸಿ ಇತರ ಮಧ್ಯಾವಧಿ ಸೆಮಿಸ್ಟರ್ ಫಲಿತಾಂಶಗಳನ್ನು ಪದೋನ್ನತಿ ಆಧಾರದ ಮೇಲೆ ನೀಡಲಾಗಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯವಾಗಿರುತ್ತದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಆಧ್ಯತೆ ಮೂಲಕ ಲಸಿಕೆ ನೀಡುವ ಕ್ರಮಗಳು ಜಾರಿಯಲ್ಲಿರುತ್ತವೆ ಎಂದು ಅವರು ತಿಳಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply