ಯುತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿದಂತೆ 17 ಜನರ ವಿರುದ್ಧ ಪ್ರಕರಣ ದಾಖಲು

0

ಬೆಂಗಳೂರು

ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿದಂತೆ 17 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.  ಬೆಂಗಳೂರಿನ ಹೆಬ್ಬಾಳದಲ್ಲಿ ರಕ್ಷಾ ರಾಮಯ್ಯ ನೇತೃತ್ವದಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡಿದ್ದರು‌.

ಪ್ರತಿಭಟನೆ ಮಾಡುವ ಮೊದಲು ಪೊಲೀಸರ ಅನುಮತಿ ಪಡಯಬೇಕಿತ್ತು, ಆದ್ರೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಅನುಮತಿ ಪಡೆಯದೇ ಪ್ರತಿಭಟನೆ ಮಾಡಿದ್ದಾರೆ‌. ಹೀಗಾಗಿ ರಕ್ಷಾ ರಾಮಯ್ಯಾ ಸೇರಿದಂತೆ 17 ಜನ ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲಾಗಿದೆ‌.‌ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply